Home

ಕಾಲುಗಳು ಇಲ್ಲದಿದ್ದರೆ ಏನಂತೆ ?ಪ್ಯಾರಾಲಿಂಪಿಕ್ ನಲ್ಲಿ ಚಿನ್ನ ಗೆದ್ದ ಅವನಿ

Home Stories
ಭಾರತದ ಶೂಟರ್ ಅವನಿ ಲೇಖರಾ ಇತಿಹಾಸ ಬರೆದಿದ್ದಾರೆ
Home Stories
ಇಂದು ನಡೆದ 50 ಮೀಟರ್ ರೈಫಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅವನಿ
Home Stories
ಒಂದೇ ಕೂಟದಲ್ಲಿ ಎರಡು ಪದಕ ಗೆದ್ದ ಭಾರತೀಯ ಕ್ರೀಡಾಪಟು ಎಂಬ ಸಾಧನೆ ಮಾಡಿದ್ದಾರೆ
Home Stories
ಅವನಿ ಲೇಖರಾ 10 ಮೀಟರ್ ಏರ್ ರೈಫಲ್ ವಿಭಾಗದ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದಾರೆ
Home Stories
ಫೈನಲ್ ಪಂದ್ಯದಲ್ಲಿ ಭಾರತದ ಅವನಿ ಲೇಖರಾ ಒಟ್ಟು 445.9 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕ ಪಡೆದರು