Advertisement
ಈ ಸಂದರ್ಭದಲ್ಲಿ ಮಾತ ನಾಡಿದ ಅವರು “ಪ್ರಧಾನಿ ಮೋದಿ ನಾಯಕ ತ್ವದಲ್ಲಿ ರೈಲ್ವೇಯ ರೂಪಾಂತರ ಕಾರ್ಯ ಪ್ರಗತಿಯಲ್ಲಿದೆ. ಕಳೆದ 9.5 ವರ್ಷ ಗಳಿಂದ ರೈಲ್ವೇ ವಿದ್ಯುದ್ದೀಕರಣ ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದೆ. ಭಾರತೀಯ ರೈಲ್ವೇಯು ಜನರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುತ್ತಿದೆ. ಒಂಬತ್ತು ವರ್ಷಗಳ ಅವಧಿಯಲ್ಲಿ 34 ಹೊಸ ವಂದೇ ಭಾರತ್ ರೈಲುಗಳನ್ನು ಪರಿಚಯಿಸಲಾಗಿದೆ. ದೇಶದ 1,309 ರೈಲ್ವೇ ನಿಲ್ದಾಣಗಳನ್ನು ಉನ್ನತ ದರ್ಜೆಗೆ ಏರಿಸಲಾಗಿದೆ’ ಎಂದರು. Advertisement
Railway: ರೈಲ್ವೇ ಉದ್ಯೋಗಿಗಳಿಗೆ ಪ್ರಶಸ್ತಿ ಪ್ರದಾನ
12:23 AM Dec 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.