Advertisement

Koppala: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

11:05 AM Jan 06, 2024 | Team Udayavani |

ಕೊಪ್ಪಳ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಾಥಾ ಜ.6ರ ಶನಿವಾರ ಬೆಳಗ್ಗೆ 7 ಗಂಟೆಗೆ ಕ್ರೀಡಾಂಗಣದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು.

Advertisement

ಡಿಸಿ ನಳೀಲ್ ಅತುಲ್, ಎಡಿಸಿ, ಎಸ್ಪಿ ಯಶೋಧಾ ವಂಟಗೋಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು, ನರ್ಸಿಂಗ್, ಗವಿಮಠದ ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗಿಯಾಗಿದ್ದಾರೆ.

ಜಾಥಾವು ಜಿಲ್ಲಾ ಕ್ರೀಡಾಂಗಣದಿಂದ ಹೊರಟು ಬಸ್ ನಿಲ್ದಾಣ, ಅಶೋಕ ಸರ್ಕಲ್, ಬಸವೇಶ್ವರ ವೃತ್ತದ ಮೂಲಕ ಗವಿಮಠದ ವರೆಗೂ ಜಾಥಾ ಸಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next