Advertisement

Drone Capture: ಮೀನಲ್ಲ…

08:24 PM Mar 07, 2017 | Team Udayavani |

ಮಲ್ಪೆ ಕಡಲ ಕಿನಾರೆಯಲ್ಲಿ ರವಿವಾರ ಸಂಪನ್ನಗೊಂಡ ಮತ್ಸ್ಯೋತ್ಸವ ಸಂದರ್ಭದಲ್ಲಿ ಪ್ರವಾಸಿಗರು ಅರಬ್ಬಿ ಸಮುದ್ರದಲ್ಲಿ ಜಲಸಾಹಸ ಕ್ರೀಡೆಗಳಲ್ಲೂ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಂಡು ಬಂದ ಡ್ರೋನ್‌ ಚಿತ್ರದ ನೋಟ ಹೊಸ ಕುತೂಹಲ ಕೆರಳಿಸಿತು.
ಚಿತ್ರ: ಆಸ್ಟ್ರೋ ಮೋಹನ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next