Advertisement

ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಸಭೆಯಲ್ಲಿ ಹೈಡ್ರಾಮ: ಆಯನೂರು ಮಂಜುನಾಥ್ ಗಲಾಟೆ

01:42 PM Aug 09, 2021 | Team Udayavani |
ಶಿವಮೊಗ್ಗ: ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪನವರ ಸಭೆಯಲ್ಲಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಇಬ್ಬರು ಶಾಸಕರಿಂದ ಗಲಾಟೆ ನಡೆದ ಘಟನೆ ನಡೆಯಿತು.
Advertisement

Udayavani is now on Telegram. Click here to join our channel and stay updated with the latest news.

Next