Advertisement
ಈ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದೂ ನ್ಯಾಯಾಲಯ ತಿಳಿಸಿದೆ. ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿ.5ರಿಂದ ಆರಂಭಿಸುವು ದಾಗಿ ಹೇಳಿದೆ. ಜತೆಗೆ, ಪ್ರಕರಣದ ದಾಖಲೆಗಳು ಹಾಗೂ ಸಾಕ್ಷ್ಯಗಳು 8 ವಿವಿಧ ಭಾಷೆಗಳಲ್ಲಿದ್ದು, ಅವುಗಳನ್ನು 10 ವಾರಗಳೊಳಗೆ ಇಂಗ್ಲಿಷ್‌ಗೆ ಭಾಷಾಂತರಿಸಿ ಕೊಡಬೇಕು ಎಂದು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿದೆ. Advertisement
ಅಯೋಧ್ಯೆ ವಿವಾದ: ಡಿ.5ರಿಂದ ವಿಚಾರಣೆ ಶುರು
06:50 AM Aug 12, 2017 | |
Advertisement
Udayavani is now on Telegram. Click here to join our channel and stay updated with the latest news.