Advertisement

ಅಯೋಧ್ಯೆ: ಇಂದು ತೀರ್ಪು

12:50 AM Mar 08, 2019 | Team Udayavani |

ಹೊಸದಿಲ್ಲಿ: ಅಯೋಧ್ಯೆ ವಿವಾದ ಪರಿಹಾರವನ್ನು ಮಧ್ಯಸ್ಥಿಕೆ ಮೂಲಕ ಪರಿಹರಿಸಬೇಕೋ ಬೇಡವೋ ಎಂಬ ಬಗ್ಗೆ  ಸುಪ್ರೀಂಕೋರ್ಟ್‌ ಶುಕ್ರವಾರ ತೀರ್ಪು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಸಾಂವಿಧಾನಿಕ ಪೀಠ ಬುಧವಾರ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹಿಂದೂ ಸಂಘಟನೆಗಳ ಪೈಕಿ ನಿಮೋಹಿ ಅಖಾಡಾ ಹೊರತುಪಡಿಸಿ ಉಳಿದೆಲ್ಲವುಗಳೂ ಮಧ್ಯಸ್ಥಿಕೆ ಮೂಲಕ ವಿವಾದ ಪರಿಹರಿಸುವುದರ ಬಗ್ಗೆ ಸಮ್ಮತಿ ಸೂಚಿಸಿದ್ದವು.
 

Advertisement
Advertisement

Udayavani is now on Telegram. Click here to join our channel and stay updated with the latest news.

Next