Advertisement
1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣ ಕುರಿತಂತೆ ಸಂಸತ್ತು ಅಂದಿನ ರಾಜ್ಯ ಸಭಾ ಸದಸ್ಯರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿಯೂ ಆಗಿದ್ದ ಎಸ್.ಆರ್. ಬೊಮ್ಮಾಯಿ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಲಾಗಿತ್ತು. ಬೊಮ್ಮಾಯಿ ನೇತೃತ್ವದ ಜಂಟಿ ಸದನ ಸಮಿತಿ ಅಯೋಧ್ಯೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿ, ಈ ವಿವಾದ ಬಗೆಹರಿಸಲು ಪುರಾತತ್ವ ಇಲಾಖೆಯ ದಾಖಲೆಗಳ ಆಧಾರದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಸಂಸತ್ತಿನಲ್ಲಿ ವರದಿ ಮಂಡಿಸಿದ್ದರು. Advertisement
ಅಯೋಧ್ಯೆ: ವರದಿ ನೀಡಿದ್ದ ಬೊಮ್ಮಾಯಿ ಸಮಿತಿ
12:05 AM Nov 10, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.