Advertisement
ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ಣಿಕ ಅವರು ನೇತೃತ್ವ ವಹಿಸಿದ್ದರು. ಚ್ಯವನಪ್ರಾಶ್ ಲೇಹ್ಯವು ಆಯುರ್ವೇದದಲ್ಲಿ ಉಲ್ಲೇಖ ವಾಗಿರುವಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಈಗಾಗಲೇ ಕೋವಿಡ್-19 ವಿರುದ್ಧ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಇದನ್ನು ವಿತರಿಸಲಾಗುವುದು ಎಂದರು.
Advertisement
ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ
11:26 PM May 30, 2020 | Sriram |
Advertisement
Udayavani is now on Telegram. Click here to join our channel and stay updated with the latest news.