Advertisement
ಫೆ.1ರ ಮಧ್ಯಂತರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ಒಂದು ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವಿಮಾ ರಕ್ಷೆ ಇದೆ. ಇದೇ ವೇಳೆ ಅಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯನ್ನು 100 ಕೋಟಿಗೆ ಏರಿಕೆ ಮಾಡಲು ಕೇಂದ್ರ ಸರಕಾರಯೋಜಿಸಿದೆ. Advertisement
Ayushman Bharat: ವಿಮಾ ಮೊತ್ತ 10 ಲಕ್ಷ ರೂ.ಗೆ ಏರಿಕೆ?
12:18 AM Jan 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.