Advertisement
ಈ ಯೋಜನೆಯಲ್ಲಿ ಪ್ರತಿ ವರ್ಷ ಬಿಪಿಎಲ್ ಕುಟುಂಬಗಳಿಗೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್ ದರದಲ್ಲಿ ಶೇ 30 ರಷ್ಟು ವೆಚ್ಚ ಲಭ್ಯವಿದೆ ಎಂದರು. ಈ ಯೋಜನೆಯಲ್ಲಿ ಕಾರ್ಡ್ ಪಡೆದರು ನಿಗದಿತಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯ ಬಹುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ನೆರಳೂರು ಮಲ್ಲಿಕಾರ್ಜುನ್, ನೆರಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಶಶಿ ಮತ್ತಿತರು ಇದ್ದರು. Advertisement
ಆಯುಷ್ಮಾನ್ ಭಾರತ್ ಬಡವರ ಪಾಲಿನ ಸಂಜೀವಿನಿ: ನಾಗೇಶ್
03:14 PM Sep 27, 2019 | Suhan S |
Advertisement
Udayavani is now on Telegram. Click here to join our channel and stay updated with the latest news.