Advertisement

ಕೇರಳದ ಮಾಜಿ ಸಚಿವ ಜಲೀಲ್‌ ವಿರುದ್ಧ ಪ್ರಕರಣ ದಾಖಲು

10:02 PM Aug 24, 2022 | Team Udayavani |

ತಿರುವನಂತಪುರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಬಣ್ಣಿಸಿದ್ದ ಕೇರಳದ ಮಾಜಿ ಸಚಿವ ಕೆ.ಟಿ.ಜಲೀಲ್‌ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ತಿರುವಲ್ಲದಲ್ಲಿರುವ ಜೆಎಂಎಫ್ಸಿ ಕೋರ್ಟ್‌ ಆದೇಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಾಕ್‌ನಲ್ಲಿರುವ ಕಾಶ್ಮೀರವನ್ನು ಸ್ವತಂತ್ರ ಕಾಶ್ಮೀರವೆಂದು ಕರೆಯಲಾಗುತ್ತದೆ. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಜಮ್ಮು, ಕಾಶ್ಮೀರ ಕಣಿವೆ ಮತ್ತು ಲಡಾಖ್‌ ಇದೆ’ ಎಂದು ಜಲೀಲ್‌ ಅವರು ಆ.12ರಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next