Advertisement

ತುಮಕೂರಿನ ಚಂದನ್ ಕುಟುಂಬಸ್ಥರಿಗೆ ಶಿಕ್ಷಣ ಸಚಿವರಿಂದ ಸಾಂತ್ವನ: 1ಲಕ್ಷ ರೂ. ಪರಿಹಾರ ವಿತರಣೆ

04:40 PM Aug 17, 2021 | Team Udayavani |

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ದಿನದಂದು ದ್ವಜಸ್ತಂಭ ನಿಲ್ಲಿಸಲು ಹೋಗಿ ವಿದ್ಯುತ್ ಸ್ವರ್ಶಿಸಿ ಸಾವನ್ನಪ್ಪಿದ್ದ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದ ವಿದ್ಯಾರ್ಥಿ ಚಂದನ್ ಮನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ1 ಲಕ್ಷ ರೂ. ಚೆಕ್ ವಿತರಿಸಿ ಕುಟುಂಬಕ್ಕೆ ಧೈರ್ಯ ತುಂಬಿದರು.

Advertisement

ಬಳಿಕ ಘಟನೆ ನಡೆದ ಶಾಲಾ‌ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಶಶಾಂಕ್ ಮತ್ತು ಪವನ್ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ:ನೆರೆಯಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಸೂಕ್ತ ಪರಿಹಾರ ಒದಗಿಸಿ: ಸಿದ್ದರಾಮಯ್ಯ ಒತ್ತಾಯ

ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next