Advertisement
ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವು ಪಕ್ಷ ಬದಲಾಯಿಸಿದ್ದೇವೆ, ಆದರೆ ಮಾನವೀಯತೆಯನ್ನು ಮನುಷ್ಯತ್ವವನ್ನು ಮರೆಯೋಕಾಗಲ್ಲ ಎಂದರು.
Advertisement
ಮನೆ ಬದಲಾಯಿಸಿರಬಹುದು, ಆದರೆ ಮನಸ್ಸು ಬದಲಾಯಿಸೋಕಾಗಲ್ಲ: ಬಿ.ಸಿ ಪಾಟೀಲ್
09:51 AM Dec 14, 2019 | keerthan |