ಅವರನ್ನು ಬೆಂಬಲಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿರುವ ಪ್ರಕಾಶ್ ರೈ ಬಿಜೆಪಿಯನ್ನು ಸೋಲಿಸಲು ತಮಗೆ ಬೆಂಬಲ ಸೂಚಿಸುವಂತೆಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೆ, ಯಾವುದೇ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡದಿರಲು ಕಾಂಗ್ರೆಸ್ ನಿರ್ಧರಿಸಿದೆ.