Advertisement
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಆ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಳ್ಳಲಿದೆ. ಅದರ ಪರಿಣಾಮವನ್ನು ಪಕ್ಷ ಕಾದು ನೋಡಲಿದ್ದು, ಈ ಬಗ್ಗೆ ಹೈ ಕಮಾಂಡ್‌ನೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಕೊಟ್ಟವರು, ಬೆದರಿಕೆ ಹಾಕಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಸಿ.ಟಿ.ರವಿ ಟೀಕಿಸಿದರು. Advertisement
ಕಾಂಗ್ರೆಸ್‌ನಲ್ಲಿ ಅತೃಪ್ತಿ ತಾಂಡವ: ಬಿಎಸ್‌ವೈ
07:00 AM Dec 23, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.