Advertisement

ಮಂಜುನಾಥನ ದರ್ಶನ ಪಡೆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

10:14 AM Aug 13, 2019 | Hari Prasad |

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಹಾನಿ ವೀಕ್ಷಣೆಗೆಂದು ಸೋಮವಾರದಂದು ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಳಿಕ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನೆರೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸದರು. ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ತೆರಳಿದ ಬಿ.ಎಸ್.ವೈ. ಅವರು ಅಲ್ಲಿ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

Advertisement

ಸ್ಥಳೀಯ ಶಾಸಕರಾಗಿರುವ ಹರೀಶ್ ಪೂಂಜಾ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಭಾರತೀಯ ಜನತಾ ಪಕ್ಷದ ಶಾಸಕರು ಮತ್ತು ಸ್ಥಳೀಯ ಮುಖಂಡರು ಬಿ.ಎಸ್.ವೈ. ಅವರಿಗೆ ಸಾಥ್ ನೀಡಿದರು.


Advertisement

Udayavani is now on Telegram. Click here to join our channel and stay updated with the latest news.

Next