Advertisement

B.Sc: ಸಿಂಚನಾ ದೇಚಮ್ಮಗೆ 4 ಚಿನ್ನದ ಪದಕ

12:49 AM Nov 28, 2023 | Team Udayavani |

ಮಡಿಕೇರಿ: ಮೈಸೂರಿನಲ್ಲಿ ನಡೆದ ಸೆಂಟ್‌ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ 9ನೇ ಘಟಿಕೋತ್ಸವದಲ್ಲಿ ಕಂಡಂಗಾಲ ಗ್ರಾಮದ ಮುಲ್ಲೇಂಗಡ ಸಿಂಚನ ದೇಚಮ್ಮ 4 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.

Advertisement

ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ. ಪದವಿಯನ್ನು ಪಡೆದಿರುವ ಇವರು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದಲ್ಲಿ ಅತಿ ಹೆಚ್ಚು ಅಂಕ ಗಳಿಸುವುದರೊಂದಿಗೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ನ್ಯಾಯಮೂರ್ತಿ ತಂಭುಚೆಟ್ಟಿ ಬಹುಮಾನವನ್ನೂ ಪಡೆದು ಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next