Advertisement
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರಿಗೆ ಭಯ ಉಂಟಾಗಿದೆ ಎಂಬ ಈಶ್ವರಪ್ಪರ ಹೇಳಿಕೆ ಕುರಿತಾಗಿ ಈ ಪ್ರತಿಕ್ರಿಯೆ ನೀಡಿದರು. ದೊಡ್ಡವರ ಬಗ್ಗೆ ದೊಡ್ಡವರು ಮಾತನಾಡುತ್ತಾರೆ. ಹಿರಿಯರಾದ ಈಶ್ವರಪ್ಪ ಏನು ಹೇಳಿದರೂ ಅದನ್ನು ನಾನು ಹಾರೈಕೆ ಎಂದುಕೊಳ್ಳುವೆ. ಚುನಾವಣೆ ಎಂದ ಮೇಲೆ ಭಯ- ಭಕ್ತಿ ಎಲ್ಲವೂ ಇದ್ದೇ ಇರುತ್ತದೆ. ಅವುಗಳನ್ನಿಟ್ಟುಕೊಂಡೇ ನಾವು ಚುನಾವಣೆ ನಡೆಸುತ್ತೇವೆ ಎಂದರು.
Advertisement
Lok Sabha Election: ಈಶ್ವರಪ್ಪ ಏನು ಹೇಳಿದ್ರೂ ನನಗೆ ಆಶೀರ್ವಾದ: ಬಿ.ವೈ.ರಾಘವೇಂದ್ರ
01:00 PM Apr 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.