Advertisement
ನಗರದಲ್ಲಿ ಯುವ ಮೋರ್ಚಾ ಸಮಾವೇಶದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಕ್ಷೇತ್ರ ಹುಡುಕುವ ಪರಿಸ್ಥಿತಿ ಬರಬಾರದಿತ್ತು. ಕಳೆದ ಬಾರಿ ಅವರ ವಿರುದ್ಧ ನಾನು ಸ್ಪರ್ಧಿಸುವ ಸನ್ನಿವೇಶ ಏರ್ಪಟ್ಟಿತ್ತು. ಆದರೆ, ಈ ಬಾರಿ ಯಡಿಯೂರಪ್ಪನವರು ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ವರುಣಾದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರೆಂಬುದು ಕೂಡ ಪಕ್ಷದ ಮುಖಂಡರಿಗೆ ಬಿಟ್ಟ ವಿಚಾರ ಎಂದರು.
Advertisement
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ
01:08 PM Mar 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.