Inner politics; ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲ: ವಿಜಯೇಂದ್ರ
ನಿಷ್ಠರ ಬಣದ ಸಭೆ ಬೆನ್ನಲ್ಲೇ ಘೋಷಣೆ
Team Udayavani, Dec 16, 2024, 6:45 AM IST
ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರೇಣುಕಾಚಾರ್ಯ ಮತ್ತಿತರರ ಮುಂದಾಳತ್ವದಲ್ಲಿ ದಾವಣಗೆರೆಯಲ್ಲಿ ಸಭೆ ನಡೆದ ಬೆನ್ನಲ್ಲೇ ಇದಕ್ಕೆ ಕಡಿವಾಣ ಹಾಕಲು ವಿಜಯೇಂದ್ರ ಮುಂದಾಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಣದ ಹೆಸರಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ಚಟುವಟಿಕೆಯನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುವೆ ಎಂದಿದ್ದಾರೆ.
ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮಗಳಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರೊಂದಿಗೆ ಅತಿ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆ ಎಂದು ಸ್ಪಷ್ಪಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು
ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ
ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ
Hubballi: ಚಾಕು ಇರಿದು ಯುವಕನ ಕೊಲೆ ಪ್ರಕರಣ… ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
BBK11: ಹನುಮಂತುಗೆ 5 ಕೋಟಿ ವೋಟ್ಸ್ ಕೂಡ ಕಡಿಮೆನೇ.. ತ್ರಿವಿಕ್ರಮ್
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…
Singer Manjamma: ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ
ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು