Advertisement

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

11:45 PM Jun 17, 2021 | Team Udayavani |

ರಾಯ್ಪುರ : ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ ವಿರುದ್ಧ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

Advertisement

ಯೋಗಗುರು ವಿರುದ್ಧ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ನ ಛತ್ತೀಸ್‌ಗಢ‌ ಘಟಕ ರಾಯು³ರದ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬುಧವಾರ ದೂರು ದಾಖಲಿಸಿದೆ. ಈ ಅಂಶವನ್ನು ಎಸ್‌ಪಿ ಅಜಯ ಯಾದವ್‌ ಖಚಿತಪಡಿಸಿದ್ದಾರೆ.

ದೂರನ್ನು ಆಧರಿಸಿ ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ :“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

Advertisement

Udayavani is now on Telegram. Click here to join our channel and stay updated with the latest news.

Next