Advertisement
ಸೋಮವಾರ ನಗರದ ಪ್ರಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಟಿಗಾಗಿ ಮಾತ್ರ ದಲಿತರ ಬಾಯಿಗೆ ತುಪ್ಪ ಸವರುತ್ತಿರುವ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪಕ್ಷದಲ್ಲಿ ದಲಿತರಿಗೆ ಸೂಕ್ತ ಸ್ಥಾನ-ಮಾನ ನೀಡುತ್ತಿಲ್ಲ. ಜತೆಗೆ ಸಂವಿಧಾನವನ್ನೇ ಸುಟ್ಟು ಹಾಕುತ್ತೇನೆ ಎಂಬುವವರನ್ನು ಬೆಂಬಲಿಸುವ ಮೂಲಕ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. Advertisement
ಬಿಜೆಪಿಗೆ ಬಾಬುರಾವ್ ಚವ್ಹಾಣ್ ರಾಜೀನಾಮೆ
12:43 AM Mar 26, 2019 | Sriram |
Advertisement
Udayavani is now on Telegram. Click here to join our channel and stay updated with the latest news.