ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಬಿ.ಮಹೇಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಸಂಸ್ಥೆಯ ಮುಖ್ಯೋಪಾಧ್ಯಾಯರು ಹಾಗೂ ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟು ದೇಲಟ್ಟು, ಉಪಾಧ್ಯಕ್ಷರಾಗಿ ಸುರಕ್ಷಾ ಶೆಟ್ಟಿ ಮತ್ತು ಆಶಾ ಮರಕಾಲ್ತಿ, ಕ್ರೀಡಾ ಕಾರ್ಯದರ್ಶಿ ಸುಕುಮಾರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಜಗದೀಶ್ ಆಚಾರ್ಯ, ಗೌರವ ಸಲಹೆಗಾರರಾಗಿ ಗುರುರಾಜ ಅಡಿಗ ಆಯ್ಕೆಯಾಗಿದ್ದಾರೆ.
Advertisement
ಕಾರ್ಯಕ್ರಮದಲ್ಲಿ ಬೇಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ಕರುಣಾಕರ ಶೆಟ್ಟಿ, ಉಪಾಧ್ಯಕ್ಷೆ ಉಷಾ ಕೊಠಾರಿ, ಎಸ್‌ಡಿಎಂಸಿ ಅಧ್ಯಕ್ಷೆ ಸುಜಾತಾ ಶೆಟ್ಟಿ, ಶಿಕ್ಷಕ ಶ್ರೀಧರ ಭಟ್‌ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.