Advertisement
ಬಾದಾಮಿಯಿಂದ 5 ಕಿ.ಮೀ. ದೂರದಲ್ಲಿರುವ ಬನಶಂಕರಿ ಕ್ಷೇತ್ರ, ಪ್ರಾಚೀನ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ರಿ.ಶ.1019ರ ರಾಷ್ಟ್ರಕೂಟರ ಕಾಲದ ಶಾಸನದಲ್ಲಿ ಇದನ್ನು “ಬನದದೇವಿ’ ಎಂದು ಬಣ್ಣಿಸಲಾಗಿದೆ. ಈ ದೇವಾಲಯ ಇದಕ್ಕೂ ಮೊದಲೇ ಅಸ್ತಿತ್ವದಲ್ಲಿರುವ ಸಾಧ್ಯತೆಯಿದೆ. ಕ್ರಿ.ಶ.1533ರ ವಿಜಯನಗರ ಅಚ್ಯುತರಾಯನ ಶಾಸನದಲ್ಲೂ ದೇವಿಯನ್ನು “ಬನದ ಮಹಾಮಾಯೆ’ಎಂದು ಕರೆಯಲಾಗಿದೆ. ಬನಶಂಕರಿಯಲ್ಲಿ ನಿತ್ಯ ಅನ್ನದಾಸೋಹ ವ್ಯವಸ್ಥೆಯಿದೆ.
Advertisement
ಬಾದಾಮಿ ಬನಶಂಕರಿ ಮಹಾರಥೋತ್ಸವ ಇಂದು
02:00 AM Jan 21, 2019 | |
Advertisement
Udayavani is now on Telegram. Click here to join our channel and stay updated with the latest news.