Advertisement

Baikampady: ಮೇಲ್ಸೇತುವೆಯಲ್ಲಿ ಅಪಘಾತ

12:25 AM Sep 05, 2023 | Team Udayavani |

ಬೈಕಂಪಾಡಿ: ಇಲ್ಲಿನ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಕಂಟೈನರ್‌ ಲಾರಿಯೊಂದು ಅಪಘಾತಕ್ಕೀಡಾಗಿದೆ. ಚಾಲಕ ಮದ್ಯ ಸೇವಿಸಿ ಚಲಾಯಿಸಿದ ಪರಿಣಾಮವಾಗಿ ಲಾರಿಯು ಹೆದ್ದಾರಿಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ.

Advertisement

ಪಣಂಬೂರು ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next