Advertisement

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

05:58 PM Oct 16, 2024 | Team Udayavani |

ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್‌ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು‌ ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ.

Advertisement

ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.

ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next