Advertisement

Baindur: ಬಟ್ಟೆ ವ್ಯಾಪಾರಿ ನಾಪತ್ತೆ

11:52 PM Jan 03, 2025 | Team Udayavani |

ಉಪ್ಪುಂದ: ಬೈಂದೂರು ತಾ| ಆರ್ಮಿ ಶಿರೂರು ಗ್ರಾಮದ ನಿವಾಸಿ ಮೂಸಾ ಅವರ ಪುತ್ರ ಮೊಹಮ್ಮದ್‌ ಅದ್ವಾನ್‌ (34) ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಕೆಲಸ ಮಾಡಿಕೊಂಡಿದ್ದು, ಡಿ. 31ರಂದು ಸಂಜೆ 6 ಗಂಟೆಗೆ ಶಿರೂರಿನ ಮನೆಯಿಂದ ಬಟ್ಟೆ ವ್ಯಾಪಾರದ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ಕಾಣೆಯಾಗಿದ್ದಾರೆ ಎಂದು ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಬಗ್ಗೆ ಮಾಹಿತಿ ಸಿಕ್ಕವರು ಬೈಂದೂರು ಪೊಲೀಸ್‌ ಠಾಣೆ (08254-251033) ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next