Advertisement

ಬೈರಂಪಳ್ಳಿ: ಹೊಲದಲ್ಲಿ ಕೆಲಸ ಮಾಡುವಾಗ ಜಾರಿ ಬಿದ್ದು ಯುವ ಕೃಷಿಕ ಸಾವು

11:44 AM Jul 04, 2022 | Team Udayavani |

ಹೆಬ್ರಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಜಾರಿ ಬಿದ್ದು ಯುವ ಕೃಷಿಕ ಸಾವನ್ನಪ್ಪಿರುವ ಘಟನೆ ಭಾನುವಾರ (ಜು.3) ಬೈರಂಪಳ್ಳಿಯಲ್ಲಿ ನಡೆದಿದೆ.

Advertisement

ಬೈರಂಪಳ್ಳಿ ದೂಪದಕಟ್ಟೆ ನಿವಾಸಿ ಉಮೇಶ್ ಕುಲಾಲ್(35) ಮೃತಪಟ್ಟ ದುರ್ದೈವಿ.

ಉಮೇಶ್‌ ತನ್ನ ಮನೆಯ ಹೊಲದಲ್ಲಿ ಕೆಲಸ ಮಾಡುತ್ತಿದ್ದರು ಈ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪುತ್ತೂರು: ಮಗನನ್ನು ಬಸ್‌ಗೆ ಬಿಡಲು ತೆರಳುತ್ತಿರುವ ವೇಳೆ ಅಫಘಾತ; ತಂದೆ ಸಾವು

ಘಟನೆ ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next