Advertisement
ಸೋಮವಾರ ಬೆಳಗ್ಗೆ ಬೆಂಗ್ರೆಯಿಂದ ಮುಳುಗು ತಜ್ಞರು ಆಗಮಿಸಿ ಶೋಧ ಆರಂಭಿಸಿದ್ದರು. ಅವರ ಜತೆಯಲ್ಲಿ ಅಗ್ನಿಶಾಮಕ ದಳವೂ ಕಾರ್ಯಾಚರಣೆ ನಡೆಸಿದೆ. ಬಜಪೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹಾಗೂ ಸಿಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. Advertisement
Bajpe: ನೀರುಪಾಲಾಗಿದ್ದ ಒಬ್ಬನ ಶವ ಪತ್ತೆ
08:40 PM Sep 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.