Advertisement

Bajpe: ರಾಜ್ಯ ಮಟ್ಟದ ಫುಟ್‌ಬಾಲ್‌ ಪಂದ್ಯಾಟ

10:16 PM Sep 14, 2024 | Team Udayavani |

ಬಜಪೆ: ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ದ.ಕ. ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರವಲಯ ಹಾಗೂ ಸೈಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜು, ಬಜಪೆ ಇದರ ಸಂಯುಕ್ತ ಅಶ್ರಯದಲ್ಲಿ ಎಂಆರ್‌ಪಿಎಲ್‌ ಒಎನ್‌ಜಿಸಿ ಪ್ರಾಯೋಜಕತ್ವದಲ್ಲಿ ಬಾಲಕರ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಫುಟ್‌ಬಾಲ್‌ ಪಂದ್ಯಾವಳಿ ಇಲ್ಲಿನ ಸೈಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ  ಶನಿವಾರ ಆರಂಭಗೊಂಡಿದೆ.

Advertisement

ಈ ಪಂದ್ಯಾವಳಿ ಎರಡು ದಿನಗಳ ಕಾಲ ನಡೆಯಲಿದೆ. ಬಾಲಕಿಯರ ಅಂಡರ್‌-17 ವಿಭಾಗದ, ಮೈಸೂರು ಹಾಗೂ ಬೆಳಗಾವಿ ತಂಡಗಳ ನಡುವಿನ ಪಂದ್ಯ ಗೋಲಿಲ್ಲದೆ ಸಮಬಲದಲ್ಲಿ ಮುಗಿಯಿತು.

Advertisement

Udayavani is now on Telegram. Click here to join our channel and stay updated with the latest news.

Next