Advertisement

WFI: ಬಜರಂಗ್‌, ವಿನೇಶ್‌ ಪ್ರತಿಭಟನೆ ನಕಲಿ!- ಮಹಿಳಾ ಕುಸ್ತಿಪಟುವೊಬ್ಬರ ಆರೋಪ

11:31 PM Jan 02, 2024 | Team Udayavani |

ಹೊಸದಿಲ್ಲಿ: ಭಾರತ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬೃಜ್‌ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ತೀವ್ರ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್‌ ಪುನಿಯ, ವಿನೇಶ್‌ ಫೋಗಟ್‌, ಸಾಕ್ಷಿ ವಿರುದ್ಧವೇ ಕೆಲವು ರಾಜ್ಯಗಳ ಕುಸ್ತಿಪಟುಗಳು ತಿರುಗಿಬಿದ್ದಿದ್ದಾರೆ.

Advertisement

ಈ ಮೂವರು ನಕಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಇವರು ದೇಶದ ಕುಸ್ತಿ ವ್ಯವಸ್ಥೆಯನ್ನು ಹಾಳು ಮಾಡಲು ಯತ್ನಿ ಸುತ್ತಿದ್ದಾರೆ ಎಂದು ಏಷ್ಯಾಡ್‌ ಮತ್ತು ಕಾಮನ್ವೆಲ್ತ್‌ ಗೇಮ್ಸ್‌ ಪದಕ ವಿಜೇತ ಮಹಿಳಾ ಕುಸ್ತಿಪಟುವೊಬ್ಬರು ಆರೋಪಿಸಿದ್ದಾರೆ. ವಿಶ್ವ ಕುಸ್ತಿ ಒಕ್ಕೂಟ ದೇಶದ ಕುಸ್ತಿಯನ್ನು ಕಾಪಾಡಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next