Advertisement
56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಇತರ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ. Advertisement
Thirthahalli ಕುಸಿದು ಬಿತ್ತು ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯ ತಡೆಗೋಡೆ !
07:30 PM Jul 16, 2024 | Shreeram Nayak |
Advertisement
Udayavani is now on Telegram. Click here to join our channel and stay updated with the latest news.