Advertisement

ಮಾಸ್ಕ್ ಧರಿಸದ ವಾಹನ ಸವಾರರಿಗೆ ದಂಡ

05:28 PM May 15, 2020 | Naveen |

ಬಾಳೆಹೊನ್ನೂರು: ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೇ ಇದ್ದ ವಾಹನ ಸವಾರರಿಗೆ ಗುರುವಾರ ದಂಡ ವಿಧಿಸಲಾಗಿದೆ.

Advertisement

100 ರೂ ನಂತೆ ಸುಮಾರು 50 ಜನರಿಂದ 5000 ದಂಡ ವಸೂಲು ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪೊಲೀಸರ ಈ ಕಾರ್ಯವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ. ಲಾಕ್‌ ಡೌನ್‌ ನಿಯಮವನ್ನು ಪಾಲಿಸಲು ಈ ಕ್ರಮ ಅಗತ್ಯವಾಗಿದೆ ಎಂದು ಜನರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next