Advertisement

ಬಲ್ಲಾಳರಾಯನ ದುರ್ಗದಲ್ಲಿ ಪ್ರವಾಸಿಗರ ಬೇಜವಾಬ್ದಾರಿ, ಪ್ರವಾಸಿಗರ ವಿರುದ್ಧ ಪ್ರವಾಸಿಗರೇ ಕಿಡಿ

02:39 PM Oct 08, 2021 | Team Udayavani |
ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗದಲ್ಲಿ ಪ್ರವಾಸಿಗರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಗೂ ಮದ್ಯದ ಬಾಟಲಿಗಳನ್ನು ಎಸೆದಿರುವುದನ್ನು ಕಂಡ ಪ್ರವಾಸಿಗರು ಪ್ರವಾಸಿಗರ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next