Advertisement

ದಮ್ಮೂರು ಗ್ರಾಪಂಗೆ ಪ್ರಕಾಶರೆಡ್ಡಿ ಅಧ್ಯಕ್ಷ

06:08 PM Feb 05, 2021 | Team Udayavani |

ಕುರುಗೋಡು: ದಮ್ಮೂರು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಾಯ ಪ್ರಕಾಶರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಅವಿರೋಧವಾಗಿ ಆಯ್ಕೆಯಾದರು. ಗ್ರಾಪಂನಲ್ಲಿ ಒಟ್ಟು 13 ಸದಸ್ಯರಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಮೀಸಲಾತಿಯಾಗಿತ್ತು. ತಲಾ ಒಬ್ಬೊಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಗಿ ಜಾಯ ಪ್ರಕಾಶರೆಡ್ಡಿ, ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಆಯ್ಕೆಯಾದರೆ ಎಂದು ಚುನಾವಣಾಧಿ ಕಾರಿ ಉಷಾ ಘೋಷಿಸಿದರು.

Advertisement

ಓದಿ :“ಕ್ರಿಕೆಟ್‌ ವಿಲನ್‌’ ಹೆರಾಲ್ಡ್‌ ಲಾರ್‌ವುಡ್‌: ನಾಯಕನ ಮಾತು ಕೇಳಿ ವಿಲನ್ ಆದ ಹೆರಾಲ್ಡ್!

 

Advertisement

Udayavani is now on Telegram. Click here to join our channel and stay updated with the latest news.

Next