ನೀಡಿರುವ ಹಿನ್ನೆಲೆಯಲ್ಲಿ ರೈತ, ಕೃಷಿ, ಕಾರ್ಮಿಕ ಸಂಘಟನೆ ವತಿಯಿಂದ ಜಿಲ್ಲೆಯ ಕೋಳೂರು, ದಮ್ಮೂರು, ವದ್ದಟ್ಟಿ ಇನ್ನಿತರೆ ಗ್ರಾಮಗಳಲ್ಲಿ ಶುಕ್ರವಾರ ಪ್ರಚಾರ ಸಭೆಗಳನ್ನು ನಡೆಸಿತು.
Advertisement
ಕೇಂದ್ರ ಸರ್ಕಾರದ ಮೂರು ಕೃಷಿ ಸಂಬಂ ಧಿತ ಕಾನೂನುಗಳನ್ನು ರದ್ದು ಮಾಡಬೇಕು, ವಿದ್ಯುತ್ ಮಸೂದೆ-2020 ನ್ನು ವಾಪಸು ಪಡೆಯಬೇಕು ಹಾಗೂ ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ| ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವಕಾನೂನನ್ನು ರಚಿಸಬೇಕೆಂದು ಆಗ್ರಹಿಸಿ ಕಳೆದ ಮೂರು ತಿಂಗಳಿಂದ ದೆಹಲಿಯಲ್ಲಿ ಲಕ್ಷಾಂತರ ರೈತರು ಹೋರಾಟ ನಡೆಸುತ್ತಿದ್ದಾರೆ.
ಒತ್ತಾಯಿಸಿದರು. ರೈತ ಪರ ಹೋರಾಟದಲ್ಲಿ ರಾಜ್ಯದ ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿ, ಯುವಜನ, ಮಹಿಳೆಯರು ಹಾಗೂ ಎಲ್ಲ ದೇಶ ಪ್ರೇಮಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದರು. ಈ ವೇಳೆ ಜಿಲ್ಲಾ ಮುಖಂಡ ಗೋವಿಂದ್ ಸೇರಿ
ಹಲವರು ಇದ್ದರು. ಓದಿ : ಸವಿತಾ-ಅಣ್ಣಪ್ಪ ಅವಿರೋಧ ಆಯ್ಕೆ