Advertisement
ಈ ವೇಳೆ ನಗರದ ಒಳಚರಂಡಿ ಯೋಜನೆಗೆ ಅಂದಾಜು 250 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡುವುದಕ್ಕೆ ಸಂಬಂಧಿ ಸಿದಂತೆ ಸಚಿವ ಭೆ„ರತಿ ಬಸವರಾಜ್ ಅವರೊಂದಿಗೆ ಶಾಸಕರು ಚರ್ಚಿಸಿದರು. ಜತೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.
Related Articles
Advertisement