ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾದೇವಿ ಹಾಗೂ ಭುವನೇಶ್ವರಿ ದೇವಿ ದರ್ಶನ ಪಡೆದ ಪ್ರವೀಣ್ ಸೂದ್ ಅವರು, ವಿಜಯ ವಿಠಲ ಮಂದಿರ, ಕಮಲ ಮಹಲ್, ಪುರಂದರದಾಸರ ಮಂಟಪ, ಹಜಾರ ರಾಮ ದೇವಾಲಯ, ಮಹಾನವಮಿ ದಿಬ್ಬ, ಪುಷ್ಕರಣಿ, ರಾಣಿ ಸ್ನಾನಗೃಹ, ಉಗ್ರನರಸಿಂಹ ಹಾಗೂ ಬಡವಿ ಲಿಂಗ ಸೇರಿದಂತೆ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು.
Advertisement
ಅವರಿಗೆ ಹಂಪಿಯ ವಿವಿಧ ಪ್ರಮುಖ ಸ್ಥಳಗಳ ಮಹತ್ವವನ್ನು ಅಧಿಕಾರಿಗಳು ಮತ್ತು ಪ್ರವಾಸಿ ಮಾರ್ಗದರ್ಶಿ ಬಸಪ್ಪ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್, ಪ್ರವಾಸೋದ್ಯಮ ಇಲಾಖೆ ಅಧಿ ಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.