Advertisement
ಮಂಗಳವಾರ (ಡಿ.24 ರಂದು) ತಡರಾತ್ರಿ ಸಂತ್ರಸ್ತ ಬಾಲಕಿ ಹಾಗೂ ಕುಟುಂಬದ ನಡುವೆ ಕಲಹವಾಗಿದ್ದು, ಆ ಬಳಿಕ ಬಾಲಕಿ ಆಟೋ ರಿಕ್ಷಾದಲ್ಲಿ ಮನೆಯಿಂದ ಹೊರಟಾಗ ಬಾಲಕಿಯ ಮೇಲೆ ಇಬ್ಬರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Advertisement
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
05:10 PM Dec 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.