Advertisement
ಹೊಳೆಕೂಡಿಗೆಯ ಬಾಸಮ್ಮ ಹಾಗೂ ರಮೇಶ ಅವರ ಎರಡು ತೋಟಗಳಲ್ಲಿ ಮೂರು ಕಾಡಾನೆಗಳು ಸಂಚರಿಸಿ ಬಾಳೆಗಿಡಗಳನ್ನು ತಿಂದು ನಾಶ ಮಾಡಿವೆ. ತೋಟಗಳಲ್ಲಿಯೇ ಲದ್ದಿ ಹಾಕಿ ಹೋಗಿವೆ. ಕಳೆದ ಕೆಲವು ದಿನಗಳ ಹಿಂದೆಯೂ ಈ ಭಾಗದಲ್ಲಿ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು.
Advertisement
ಕಾಡಾನೆ ದಾಳಿ: ಬಾಳೆ ತೋಟ ನಾಶ
04:42 PM Mar 11, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.