Advertisement
ಅಪರಾಧಿ ಚಂದ್ರಶೇಖರ್, 2022ರ ಏ.14ರಂದು ಸಂಜೆ ಆಕೆ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಜತೆಗೆ ಆಕೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಸಂಬಂಧ ಸಂತ್ರಸ್ತೆ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಂದಿನ ಠಾಣಾಧಿಕಾರಿಗಳಾದ ಎಸ್. ಮಹೇಶ್ ಮತ್ತು ಚಂದ್ರಕಾಂತ್ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದರು.
Advertisement
Crime: ಬುದ್ದಿಮಾಂದ್ಯ ಬಾಲಕಿ ಮೇಲೆ ರೇಪ್: 5 ವರ್ಷ ಸೆರೆವಾಸ
03:58 PM Nov 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.