Advertisement

ಬೆಂಗಳೂರು; ಉದ್ಯಮಿ ಮೇಲೆ ಗುಂಡಿನ ದಾಳಿ

11:49 PM Oct 15, 2020 | mahesh |

ಬೆಂಗಳೂರು: ನಗರದ ಆರ್. ಎಚ್. ಪಿ. ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಎಂಬುವವರನ್ನು ಗುರುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Advertisement

ಚಿಕ್ಕಮಗಳೂರು ಮೂಲದ ಉದ್ಯಮಿ ಮನೀಶ್ ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಬಾರ್ ತೆರೆದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next