Advertisement

ಅರ್ಧಕ್ಕರ್ಧ ತಗ್ಗಿದ ನಿಯಮ ಉಲ್ಲಂಘನೆ

04:12 PM Jul 22, 2021 | Team Udayavani |

ಬೆಂಗಳೂರು: ಕೊರೊನಾ ಮೊದಲ ಅಲೆಯಿಂದ ಪಾಠ ಕಲಿತ ಬೆಂಗಳೂರಿಗರುಕೊರೊನಾ ಮುಂಜಾಗ್ರತಾ ನಿಯಮಗಳನ್ನುಪರಿಣಾಮಕಾರಿಯಾಗಿ ಅನುಸರಿಸುತ್ತಿದ್ದಾರೆ ಎನ್ನುತ್ತಿವೆ ಅಂಕಿ ಅಂಶಗಳು.

Advertisement

ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರಕಾಯ್ದುಕೊಂಡಿಲ್ಲ ಎಂಬ ಕಾರಣಕ್ಕೆ ಮೊದಲಅಲೆಯ ಒಂಬತ್ತು ತಿಂಗಳಲ್ಲಿ ನಿತ್ಯ ಸರಾಸರಿಒಂದೂವರೆ ಸಾವಿರ ಮಂದಿಯಂತೆ 4.07ಲಕ್ಷ ಮಂದಿ ದಂಡ ಕಟ್ಟಿದ್ದರು. ಆದರೆ, ಎರಡನೇಅಲೆಯಐದು ತಿಂಗಳಲ್ಲಿ ನಿತ್ಯ ಸರಾಸರಿ750 ಮಂದಿಯಂತೆ 1.04 ಲಕ್ಷ ಮಂದಿಮಾತ್ರದಂಡಕಟ್ಟಿದ್ದಾರೆ. ಕೊರೊನಾ ನಿಯಮಉಲ್ಲಂಘನೆ ಪ್ರಕರಣಗಳು ಅರ್ಧಕ್ಕರ್ಧತಗ್ಗಿದ್ದು, ಈ ಮೂಲಕ ಜನರಲ್ಲಿ ಕೊರೊನಾಮುಂಜಾಗ್ರತಾ ಕ್ರಮ ಹೆಚ್ಚಿರುವುದುಸ್ಪಷ್ಟವಾಗುತ್ತಿದೆ.

ಮಾರ್ಷಲ್ಳಿಂದ ದಂಡ:2020 ಮೇನಲ್ಲಿಲಾಕ್‌ಡೌನ್‌ ತೆರವಾದ ಬಳಿಕ ಕೊರೊನಾಸೋಂಕು ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕಅಂತರಕಾಪಾಡಿಕೊಳ್ಳಬೇಕುಎಂಬನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಈನಿಯಮಉಲ್ಲಂ ಸಿದವರವಿರುದ್ಧಪ್ರಕರಣದಾಖಲಿಸಿ 250 ರೂ. ದಂಡ ವಿಧಿಸುಂತೆಜೂನ್‌ನಿಂದ ಸೂಚನೆ ನೀಡಿತ್ತು.

ನಗರದಲ್ಲಿಜೂನ್‌9ರಂದು ಮಾಸ್ಕ್ ಧರಿಸದ ವ್ಯಕ್ತಿಗೆಮೊದಲ ಬಾರಿ ದಂಡ ವಿಧಿಸಲಾಯಿತು. ಆನಂತರಜೂನ್‌18 ರಿಂದ ಸಾಮಾಜಿಕಅಂತರಕಾಪಾಡಿಕೊಳ್ಳದೆಗುಂಪುಸೇರುವವರವಿರುದ್ಧದಂಡ ಹಾಕಲಾಯಿತು. ಬೆಂಗಳೂರಿನಲ್ಲಿವ್ಯಾಪ್ತಿಯಲ್ಲಿನಿಯಮಉಲ್ಲಂ ಸುವವರನ್ನುಪತ್ತೆ ಹಚ್ಚಿ ಅವರ ವಿರುದ್ಧ ಪ್ರಕರಣ ದಾಖಲಿಸಿಕಾರ್ಯವನ್ನು ಮಾರ್ಷಲ್‌ಗ‌ಳುಮಾಡುತ್ತಿದ್ದಾರೆ.

ಯಾವ ಅಲೆಯಲ್ಲಿ ಎಷ್ಟು ?: ಸಾರ್ವಜನಿಕಸ್ಥಳಗಳಲ್ಲಿ ಮಾಸ್ಕ್ ಧರಿಸಿಲ್ಲ, ಸಾಮಾಜಿಕಅಂತರ ಕಾಯ್ದುಕೊಂಡಿಲ್ಲ ಎಂದು ಒಟ್ಟಾರೆಈವರೆಗೂ 51.26 ಲಕ್ಷ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 2020 ಜೂ.ನಿಂದ 2021ಫೆಬ್ರವರಿ 28ವರೆಗೂ ಮಾಸ್ಕ್ ಧರಿಸಿಲ್ಲ ಎಂಬಕಾರಣಕ್ಕೆ3.81, ಸಾಮಾಜಿಕ ಅಂತರಕಾಯ್ದುಕೊಂಡಿಲ್ಲ ಎಂದು 25796 ಮಂದಿ ದಂಡಕಟ್ಟಿದ್ದರು. ಈ ವರ್ಷ ಮಾರ್ಚ್‌1ರಿಂದಜುಲೈ 17ವರೆಗೂ ಮಾಸ್ಕ್ ಧರಿಸದ ಕಾರಣ99 ಸಾವಿರ ಮಂದಿ, ಸಾಮಾಜಿಕ ಅಂತರಕಾಯ್ದುಕೊಂಡಿಲ್ಲ ಎಂದು 5,600 ಮಂದಿಗೆದಂಡ ವಿಧಿಸಲಾಗಿದೆ.

Advertisement

ಜಯಪ್ರಕಾಶ್ಬಿರಾದಾರ್

Advertisement

Udayavani is now on Telegram. Click here to join our channel and stay updated with the latest news.

Next