Advertisement
2023ರ ಮೇ 5ರಂದು ಆಗ ಅಧಿ ಕಾರದಲ್ಲಿದ್ದ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ವಿವಿಧ ಪತ್ರಿಕೆ ಗಳಲ್ಲಿ ಜಾಹೀರಾತು ನೀಡಿ, “ಆಡಳಿತಾರೂಢ ರಾಜ್ಯ ಬಿಜೆಪಿ ಸರಕಾರ ಶೇ. 40ರಷ್ಟು ಕಮಿಷನ್ ಸರಕಾರ’ ಎಂದು ಆರೋಪಿಸಿತ್ತು. ಈ ಬಗ್ಗೆ ಬಿಜೆಪಿ ಮುಖಂಡ ಬಿ.ಎಸ್. ಕೇಶವ ಪ್ರಸಾದ್ ಖಾಸಗಿ ದೂರು ಸಲ್ಲಿ ಸಿದ್ದರು. ಅದನ್ನು “ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾ ಲಯ’ದ 42ನೇ ಎಸಿಎಂಎಂ ಕೋರ್ಟ್ ವಿಚಾರಣೆಗೆ ಅಂಗೀ ಕರಿಸಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು.
Advertisement
Bangaluru: ಕೋರ್ಟ್‌ಗೆ ಇಂದು ರಾಹುಲ್ ಗಾಂಧಿ ಹಾಜರು
01:17 AM Jun 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.