Advertisement
ಬೆಂಗಳೂರಿನಿಂದ ಹುಮನಾ ಬಾದ್‌ಗೆ ಸಂಚರಿಸುವ ಸಾರಿಗೆ ಸಂಸ್ಥೆಯ ಬಸ್‌ಗಳು ಮತ್ತು ಬಸ್ ನಿಲ್ದಾಣ, ಲಾಡ್ಜ್ ಗಳಲ್ಲಿ ಎರಡೂ¾ರು ದಿನಗಳ ಸಿಸಿ ಟಿವಿ ತುಣುಕುಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಆದರೆ ಶಂಕಿತ ವ್ಯಕ್ತಿ ಹುಮನಾಬಾದ್‌ಗೆ ಬಂದಿರುವ ಬಗ್ಗೆ ಮತ್ತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅ ಧಿಕಾರಿಗಳು ಶೋಧ ಕಾರ್ಯ ನಡೆಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ತಿಳಿಸಿದ್ದಾರೆ.