Advertisement
ಹೆಲ್ಮೆಟ್ ಧರಿಸದೆ ಇದ್ದ ಕಾರಣ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಅನಿಲ್, ಕಾರ್ತಿಕ್ ಮತ್ತು ಶ್ರೀನಾಥ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
Advertisement
ಬೆಂಗಳೂರು; ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಮೂವರು ಟೆಕ್ಕಿಗಳು ಸಾವು
08:47 AM May 07, 2019 | Team Udayavani |