Advertisement

Bangla Visit: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಇಂದು ಬಾಂಗ್ಲಾದೇಶಕ್ಕೆ ಭೇಟಿ

04:13 AM Dec 09, 2024 | Team Udayavani |

ಹೊಸದಿಲ್ಲಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಸೋಮವಾರ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ.

Advertisement

ಈ ವೇಳೆ ಬಾಂಗ್ಲಾದಲ್ಲಿ ಹಿಂದೂಗಳು ಮತ್ತಿತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಆಗಸ್ಟ್‌ನಲ್ಲಿ ಶೇಖ್‌ ಹಸೀನಾ ನೇತೃತ್ವದ ಪತನಗೊಂಡ ಬಳಿಕ ಮೊದಲ ಬಾರಿಗೆ ಆ ದೇಶಕ್ಕೆ ಭಾರತ ಸರ್ಕಾರ ಹಿರಿಯ ಅಧಿಕಾರಿಯೊಬ್ಬರು ಭೇಟಿ ನೀಡುತ್ತಿದ್ದಾರೆ.

ಈ ವೇಳೆ, ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಎಂಡಿ.ಜಶೀಮ್‌ ಉದ್ದೀನ್‌ ಜತೆಗೆ ಮಾತುಕತೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next