Advertisement
ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾಕ ಹಿಂದೂಗಳ ನರಮೇಧ ದಿಗ್ಭ್ರಮೆ ಉಂಟು ಮಾಡಿದೆ. ಭಾರತ ಎಷ್ಟು ಸೌಹಾರ್ದ ದೇಶವೆಂದರೆ ಇಲ್ಲಿ ಅಲ್ಪಸಂಖ್ಯಾಕರು ನಿರ್ಭೀತಿಯಿಂದ ಬದುಕುತ್ತಾರೆ. ಆದರೆ ಪ್ರಪಂಚದ ಬೇರೆ ದೇಶಗಳಲ್ಲಿ ಅಲ್ಪಸಂಖ್ಯಾಕರಾಗಿರುವ ಹಿಂದೂಗಳ ಪರಿಸ್ಥಿತಿ ಅತ್ಯಂತ ಭಯಾನಕವಾಗಿದೆ. ದೇವಸ್ಥಾನಗಳ ಲೂಟಿ, ಹಿಂದೂ ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿರುವುದು ನೋವು ತಂದಿದೆ. ಈ ಕ್ರೌರ್ಯದ ಪರಾಕಾಷ್ಠೆಯಿಂದ ಅಲ್ಪಸಂಖ್ಯಾಕ ಹಿಂದೂಗಳು ಬದುಕುವುದೇ ಕಷ್ಟ ಎನ್ನುವ ಪರಿಸ್ಥಿತಿಯಲ್ಲಿ ಒದ್ದಾಡುತ್ತಿದ್ದಾರೆ. ಹಿಂದೂ ಮಂದಿಗೆ ಅಲ್ಲಿ ಬಲವಾದ ಆಶ್ರಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. Advertisement
Bangladesh ಮಧ್ಯಾಂತರ ಸರಕಾರ ಹಿಂದೂಗಳ ಕಾಳಜಿ ವಹಿಸಲಿ: ಸುಬ್ರಹ್ಮಣ್ಯ ಶ್ರೀ ಆಗ್ರಹ
10:31 PM Aug 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.