Advertisement
“ದೇಶದ ಕ್ರಿಕೆಟ್ ಹಿತಾಸಕ್ತಿಗಾಗಿ ನಾನು ಹುದ್ದೆಯಿಂದ ನಿರ್ಗಮಿಸುತ್ತಿದ್ದೇನೆ’ ಎಂಬುದಾಗಿ ಜಲಾಲ್ ಯೂನುಸ್ ಹೇಳಿದ್ದಾರೆ.ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯಲ್ಲಿ ಮಹತ್ತರ ಬದಲಾವಣೆಗಳ ಸೂಚನೆ ಲಭಿಸಿದ್ದು, ಅಧ್ಯಕ್ಷ ನಜ್ಮುಲ್ ಹಸನ್ ಕೂಡ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.